HomeEntertainment'ಕಾಟೇರ' ಚಿತ್ರದ ಮತ್ತೊಂದು ಹಾಡು ರಿಲೀಸ್

‘ಕಾಟೇರ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ನಾಳೆ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿ ಪ್ರೇಕ್ಷಕರು  ಕಾತುರದಿಂದ ಕಾಯುತ್ತಿದ್ದಾರೆ.

ಈಗಾಗಲೇ ಯೂಟ್ಯೂಬ್ ನಲ್ಲಿ ಕಾಟೇರ ಚಿತ್ರದ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿದ್ದು ಇದೀಗ ಮತ್ತೊಂದು ಲಿರಿಕಲ್ ಸಾಂಗ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಅನುರಾಗವ ಕಲಿಸಲು’ ಎಂಬ ಈ ಹಾಡಿಗೆ ವಾಣಿ ಹರಿಕೃಷ್ಣ ಧ್ವನಿಯಾಗಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಯೋಗರಾಜ್ ಭಟ್ ಅವರ ಸಾಹಿತ್ಯವಿದೆ.

ಈ ಹಾಡು ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular