HomeKarnatakaBREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ನೇಣು ಬಿಗಿದುಕೊಂಡು 19 ವರ್ಷದ ಯುವಕ ಆತ್ಮಹತ್ಯೆ.!

BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ನೇಣು ಬಿಗಿದುಕೊಂಡು 19 ವರ್ಷದ ಯುವಕ ಆತ್ಮಹತ್ಯೆ.!

ಬೆಂಗಳೂರು : ನೇಣು ಬಿಗಿದುಕೊಂಡು 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸುಮಿತ್ ಬಿಕೋ ಎಂಬ ಯುವಕ ಸೂಸೈಡ್ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನೇಪಾಳ ಮೂಲದ ಸುಮಿತ್ ಬಿಕೋ ಸೂಸೈಡ್ ಮಾಡಿಕೊಂಡಿದ್ದು, ‘ಹೋಟೆಲ್’ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಿತ್ ನಿನ್ನೆ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಬಂದಿದ್ದನು ಎನ್ನಲಾಗಿದೆ. ಸದ್ಯ, ಪೊಲೀಸರು ಸುಮಿತ್ ಮೃತದೇಹವನ್ನು ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular