BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಆಟೋಗೆ ‘KSRTC’ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವು

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿ ಈ ಅಪಘಾತ ನಡೆದಿದೆ.ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಅಪಘಾತದಲ್ಲಿ ಓರ್ವ ಮಗು ಸೇರಿ ಐವರು ಸಾವನ್ನಪ್ಪಿದ್ದಾರೆ. ಕೆ.ಸಿ.ರೋಡ್ ನಿಂದ ರಿಕ್ಷಾದಲ್ಲಿ ಬರುತ್ತಿದ್ದ ವೇಳೆ ಬಸ್ ಡಿಕ್ಕಿಹೊಡೆದಿದೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read