HomeLatest NewsBREAKING : ಹಾವೇರಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ, ಕುಸಿದುಬಿದ್ದು 61 ವರ್ಷದ ವೃದ್ಧ ಸಾವು

BREAKING : ಹಾವೇರಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ, ಕುಸಿದುಬಿದ್ದು 61 ವರ್ಷದ ವೃದ್ಧ ಸಾವು

ಹಾವೇರಿ : ಹಾವೇರಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, 61 ವರ್ಷದ ವೃದ್ಧನೋರ್ವ ಮೃತಪಟ್ಟಿದ್ದಾರೆ.

ಮೃತರನ್ನು ಹಾವೇರಿಯ ಮೇಲ್ಮರಿ ಗ್ರಾಮದ ಬಸಪ್ಪ ಅರಳಿ (61 ) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಹೃದಯಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗಿದ್ದು, ಆತಂಕ ಮನೆ ಮಾಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular