BREAKING : ರಾಜ್ಯದಲ್ಲಿ  ಮಹಾಮಳೆಗೆ ಮತ್ತೊಂದು ಬಲಿ : ಹಾವೇರಿಯಲ್ಲಿ ಮನೆಗೋಡೆ ಕುಸಿದು ಮಹಿಳೆ ಸಾವು.!

ಹಾವೇರಿ : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಭಾರಿ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾನಗಲ್ ತಾಲೂಕಿನ ಕಿರವಾಡ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಸುರಿದ ಭಾರಿ ಮಳೆಗೆ ಗೋಡೆ ಶಿಥಿಲಗೊಂಡು ದುರ್ಘಟನೆ ನಡೆದಿದೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read