
ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಗುದ್ದಿದ್ದು, ಪರಿಣಾಮ ಬೈಕ್ ಸವಾರ ನೆಲಕ್ಕೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಕಿಲ್ಲರ್ ಬಿಎಂಟಿಸಿ ಬಸ್ಗೆ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದನು. ಈ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ

