HomeLatest Newsಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ: ಮಹಾಲಯ ಅಮಾವಾಸ್ಯೆಯಂದು ಈ ವರ್ಷದ ಕೊನೆಯ ಸೂರ್ಯಗ್ರಹಣ

ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ: ಮಹಾಲಯ ಅಮಾವಾಸ್ಯೆಯಂದು ಈ ವರ್ಷದ ಕೊನೆಯ ಸೂರ್ಯಗ್ರಹಣ

ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದೆ. ಮಹಾಲಯ ಅಮಾವಾಸ್ಯೆ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಲಿದೆ.

ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ಸಂಭವಿಸಲಿದೆ. 15 ದಿನಗಳ ಅಂತರದಲ್ಲಿ ಸೂರ್ಯ ಗ್ರಹಣ, ಚಂದ್ರ ಗ್ರಹಣಕ್ಕೆ ಖಗೋಳ ಸಾಕ್ಷಿಯಾಗಿದೆ. ಇಂದು ರಾತ್ರಿ 11 ಗಂಟೆಯಿಂದ ಸೆಪ್ಟಂಬರ್ 22ರಂದು ಬೆಳಗಿನ ಜಾವ 3.34ರವರೆಗೆ ಸೂರ್ಯ ಗ್ರಹಣ ಗೋಚರವಾಗಲಿದೆ. ಆದರೆ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುವುದಿಲ್ಲ. ನ್ಯೂಜಿಲೆಂಡ್, ಅಂಟಾರ್ಟಿಕಾ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular