HomeKarnatakaBIG NEWS: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ: ದೂರು ದಾಖಲು

BIG NEWS: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ: ದೂರು ದಾಖಲು

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಣಿಪ್ಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆ ಬರುತ್ತಿದ್ದು, ಈ ಬಗ್ಗೆ ದೂರು ನೀಡಿದ್ದಾರೆ.

ತಮಗೆ ಬೆದರಿಕೆ ಕರೆ ಬರುತ್ತಿರುವುದಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನ್ವರ್ ಮಾಣಿಪ್ಪಾಡಿ ಪ್ರಸ್ತುತ ಮಂಗಳೂರಿನ ತಮ್ಮ ನಿವಾಸದಲ್ಲಿ ವಾಸವಾಗಿದ್ದು, ವಿದೇಶದಿಂದ ಅವರಿಗೆ ಬೆದರಿಕೆ ಕರೆ ಬರುತ್ತಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular