BREAKING: ‘ನಾನು ಭಾರತವನ್ನು ಸ್ಫೋಟಿಸುತ್ತೇನೆ’ ಎಂದು ಅಪಾರ್ಟ್ ಮೆಂಟ್ ಗೋಡೆ ಮೇಲೆ ಬರೆದ ಕಿಡಿಗೇಡಿ

ಬೆಂಗಳೂರು: ಕಿಡಿಗೇಡಿಯೊಬ್ಬ ‘ನಾನು ಭಾರತವನ್ನು ಸ್ಫೋಟಿಸುತ್ತೇನೆ’ ಎಂದು ಅಪಾರ್ಟ್ ಮೆಂಟ್ ನ ಗೋಡೆಯ ಮೇಲೆ ಬರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೋಡಿಗೆಹಳ್ಳಿ ಬಳಿಯಿರುವ ಅಪಾರ್ಟ್ ಮೆಂಟ್ ಗೋಡೆಗಳ ಮೇಲೆ ‘ನಾನು ಭಾರತವನ್ನು ಸ್ಫೋಟಿಸುತ್ತೇನೆ’ ಎಂಬ ಬೆದರಿಕೆ ಬರಹ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಅಪಾರ್ಟ್ ಮೆಂಟ್ ಸ್ಥಳಕ್ಕೆ ಆಗಮಿಸಿರುವ ಕೋಡಿಗೆಹಳ್ಳಿ ಠಾಣೆ ಪೊಲೀಸರು ಪರಿಸೀಲನೆ ನಡೆಸಿದ್ದು, ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read