HomeLatest NewsBREAKING: 'ನಾನು ಭಾರತವನ್ನು ಸ್ಫೋಟಿಸುತ್ತೇನೆ' ಎಂದು ಅಪಾರ್ಟ್ ಮೆಂಟ್ ಗೋಡೆ ಮೇಲೆ ಬರೆದ ಕಿಡಿಗೇಡಿ

BREAKING: ‘ನಾನು ಭಾರತವನ್ನು ಸ್ಫೋಟಿಸುತ್ತೇನೆ’ ಎಂದು ಅಪಾರ್ಟ್ ಮೆಂಟ್ ಗೋಡೆ ಮೇಲೆ ಬರೆದ ಕಿಡಿಗೇಡಿ

ಬೆಂಗಳೂರು: ಕಿಡಿಗೇಡಿಯೊಬ್ಬ ‘ನಾನು ಭಾರತವನ್ನು ಸ್ಫೋಟಿಸುತ್ತೇನೆ’ ಎಂದು ಅಪಾರ್ಟ್ ಮೆಂಟ್ ನ ಗೋಡೆಯ ಮೇಲೆ ಬರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೋಡಿಗೆಹಳ್ಳಿ ಬಳಿಯಿರುವ ಅಪಾರ್ಟ್ ಮೆಂಟ್ ಗೋಡೆಗಳ ಮೇಲೆ ‘ನಾನು ಭಾರತವನ್ನು ಸ್ಫೋಟಿಸುತ್ತೇನೆ’ ಎಂಬ ಬೆದರಿಕೆ ಬರಹ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಅಪಾರ್ಟ್ ಮೆಂಟ್ ಸ್ಥಳಕ್ಕೆ ಆಗಮಿಸಿರುವ ಕೋಡಿಗೆಹಳ್ಳಿ ಠಾಣೆ ಪೊಲೀಸರು ಪರಿಸೀಲನೆ ನಡೆಸಿದ್ದು, ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular