HomeBeautyಸೇಬು ಹಣ್ಣಿನ ಸಿಪ್ಪೆ ಹೆಚ್ಚಿಸುತ್ತೆ ಚರ್ಮದ ಸೌಂದರ್ಯ

ಸೇಬು ಹಣ್ಣಿನ ಸಿಪ್ಪೆ ಹೆಚ್ಚಿಸುತ್ತೆ ಚರ್ಮದ ಸೌಂದರ್ಯ

ಸೇಬು ಹಣ್ಣು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಸೇಬು ಹಣ್ಣಿನ ಸಿಪ್ಪೆಯಿಂದ ಚರ್ಮದ ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದು. ಹಾಗಾಗಿ ಸೇಬು ಹಣ್ಣಿನ ಸಿಪ್ಪೆಯಿಂದ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ.

*ಸೇಬುವಿನ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಅದರಲ್ಲಿ 1 ಚಮಚ ಪೌಡರ್ ನ್ನು 1 ಚಮಚ ಜೇನುತುಪ್ಪ ಮತ್ತು 1 ಚಮಚ ರೋಸ್ ವಾಟರ್ ಜೊತೆಗೆ ಬೆರೆಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ. 30 ನಿಮಿಷ ಬಿಟ್ಟು ಮುಖವನ್ನು ಸ್ವಚ್ಛ ಮಾಡಿ. ಇದರಿಂದ ಮುಖದ ಹೊಳಪು ಹೆಚ್ಚಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*1 ಚಮಚ ಸೇಬು ಸಿಪ್ಪೆಯ ಪುಡಿಗೆ 1 ಚಮಚ ಟೊಮೆಟೊ ಪೇಸ್ಟ್ , 1 ಚಮಚ ಅಲೋವೆರಾ ಜೆಲ್ ನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ. 30 ನಿಮಿಷ ಬಿಟ್ಟು ಮುಖವನ್ನು ಸ್ವಚ್ಚ ಮಾಡಿ. ಇದರಿಂದ ಜೋತುಬಿದ್ದ ಚರ್ಮ ಬಿಗಿಯಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular