
ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿಗಳನ್ನು ಆಗಸ್ಟ್-19 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.fisheries.karnatakal.gov.in ರಲ್ಲಿ ಹಾಗೂ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ -9535386449, ಸಾಗರ ಮತ್ತು ಸೊರಬ-9483028730, ತೀರ್ಥಹಳ್ಳಿ-7411174772 ತಾಲೂಕು ಮೀನುಗಾರಿಗೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವುದು.

