HomeLatest Newsಕೆಎಸ್ಆರ್ಟಿಸಿ ತರಬೇತಿ ಕೇಂದ್ರಗಳಲ್ಲಿ ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ

ಕೆಎಸ್ಆರ್ಟಿಸಿ ತರಬೇತಿ ಕೇಂದ್ರಗಳಲ್ಲಿ ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ

ಬೆಂಗಳೂರು: ಕೆಎಸ್ಆರ್ಟಿಸಿ ತರಬೇತಿ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಪಿಎಂ ಅಜಯ್ ಯೋಜನೆಯಡಿ ಈ ಚಾಲನಾ ತರಬೇತಿ ನೀಡಲಾಗುವುದು.

45 ವರ್ಷದೊಳಗಿನ ವಯೋಮಿತಿಯ ಆಸಕ್ತರು ಸಮೀಪದ ತರಬೇತಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ತಿಂಗಳ ತರಬೇತಿ ಇದಾಗಿದ್ದು ಊಟ ಮತ್ತು ವಸತಿ ಉಚಿತವಾಗಿ ಒದಗಿಸಲಾಗುತ್ತದೆ.

Ksrtcjobs,Karnataka.gov.in ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಮಾಹಿತಿಗಾಗಿ ಚಿಕ್ಕಮಗಳೂರು: 96060 37746, ಮಾಲೂರು: 77609 94432, ಹೊಳಕ್ಎರೆ: 70190 72560, ಮಳವಳ್ಳಿ: 77609 90137, ಹಾಸನ: 77609 90533 ಸಂಪರ್ಕಿಸುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular