HomeKarnatakaFree Bus Service: 'ಶಕ್ತಿ ಯೋಜನೆ'ಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

Free Bus Service: ‘ಶಕ್ತಿ ಯೋಜನೆ’ಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು : ಉಚಿತ ಬಸ್ ಪಾಸ್ ನೀಡುವ ಶಕ್ತಿ ಯೋಜನೆಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನಾಳೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಉಚಿತ ಶಕ್ತಿ ಯೋಜನೆಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುತ್ತೇವೆ. ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು 3 ತಿಂಗಳು ಕಾಲಾವಕಾಶ ಇದೆ. ಯಾವ ಬಸ್ ನಲ್ಲಿ ಉಚಿತ ಪ್ರಯಾಣ ಎಂದು ಈಗಾಗಲೇ ತಿಳಿಸಿದ್ದೇವೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular