GOOD NEWS: ಸರ್ಕಾರದಿಂದ 6 ತಿಂಗಳ ಉಚಿತ ‘ಡಿಪ್ಲೋಮಾ ಕೋರ್ಸ್’ ಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ಉಚಿತವಾಗಿ 6 ತಿಂಗಳ ಡಿಪ್ಲೋಮಾ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ.ಜಾತಿ/ಪ.ವರ್ಗದ BE/B.Tech/B.Sc/BCA ಹಾಗೂ (MCA/MSC). ಪದವೀದರರಿಗೆ 6 ತಿಂಗಳ Diploma Course ಅನ್ನು ಉಚಿತವಾಗಿ ನೀಡಲಾಗುತ್ತಿದೆ. ಸದರಿ COURSE ಅವಧಿಯಲ್ಲಿ ಮಾಸಿಕ ರೂ.10.000/- ಗಳ ಶಿಷ್ಯವೇತನ ನೀಡುವುದಲ್ಲದೇ ವಿಫಲ ಉದ್ಯೋಗಾವಕಾಶಗಳನ್ನು ಸಹ ನೀಡಲಾಗುತ್ತದೆ.

ಈ ಹಿನ್ನಲೆಯಲ್ಲಿ, ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಅಂತಿಮ ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳ ಗಮನಕ್ಕೆ, ಸದರಿ ಮಾಹಿತಿಯನ್ನು ತರಲು ಸೂಚಿಸಿದೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಕೂಡಲೇ ಕ್ರಮವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read