HomeKarnatakaಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ಸರ್ಕಾರಿ ಆದರ್ಶ ವಿದ್ಯಾಲಯದ 7, 8 ಮತ್ತು 9 ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದರ್ಶ ವಿದ್ಯಾಲಯದ ಮುಖ್ಯಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಲಿ ಸೀಟುಗಳ ದಾಖಲಾತಿಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.21 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಈದ್ಗಾ ರಸ್ತೆಯ ಹೀರಾಳ್ಕುಡಂನ ಆದರ್ಶ ವಿದ್ಯಾಲಯ ಅಥವಾ ಮೊ.9449463870 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular