HomeKarnatakaಕರಾಮುವಿವಿಯಿಂದ CET, NEET ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕರಾಮುವಿವಿಯಿಂದ CET, NEET ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣ ಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣ ದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಮಾರ್ಚ್, 7 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ:0821-2515944 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular