HomeAgricultureಗಮನಿಸಿ: 'ರೈತ ಪ್ರಶಸ್ತಿ' ಗಳಿಗೆ ಅರ್ಜಿ ಆಹ್ವಾನ

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ರೈತ ಮಹಿಳೆ ಪ್ರಶಸ್ತಿ ನೀಡಲಾಗುತ್ತಿದ್ದು, ಅಕ್ಟೋಬರ್ ನಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ಅರ್ಜಿ ನಮೂನೆಗಳನ್ನು ಆಯಾ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗಳು, ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ಕೃಷಿ ವಿಶ್ವವಿದ್ಯಾಲಯದ ವೆಬ್ಸೈಟ್ www.uasbangalore.edu.in ಮೂಲಕವೂ ಪಡೆದುಕೊಳ್ಳಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular