HomeKarnatakaಗಮನಿಸಿ : 'ಸ್ಪರ್ಧಾತ್ಮಕ ಪರೀಕ್ಷೆ' ತರಬೇತಿಯ ಉಚಿತ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ಗಮನಿಸಿ : ‘ಸ್ಪರ್ಧಾತ್ಮಕ ಪರೀಕ್ಷೆ’ ತರಬೇತಿಯ ಉಚಿತ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

‘ಕರ್ನಾಟಕ ಲೋಕಸೇವಾ ಆಯೋಗವು 384 ಗ್ರೂಪ್-ಎ ಹಾಗೂ ಗ್ರೂಪ್-ಬಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಮಾರ್ಚ್, 04 ರಿಂದ ಏಪ್ರಿಲ್, 03 ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹಿನ್ನೆಲೆ ಮಾರ್ಚ್, 07 ರಂದು ಬೆಳಗ್ಗೆ 10 ಗಂಟೆಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಪೌಂಡೇಶನ್ ನಲ್ಲಿ ಕೆಎಎಸ್, ಪಿಡಿಒ, ಬ್ಯಾಂಕ್, ಎಸ್ ಡಿ ಎ, ಪಿಎಸ್ಐ, ಪಿಸಿ, ಗ್ರಾಮ ಅಡಳಿತ ಅಧಿಕಾರಿ ಹಾಗೂ ಇತರೆ ನೇಮಕಾತಿ ಪರೀಕ್ಷೆಗಳ ಬಗ್ಗೆ ನುರಿತ ವಿಷಯ ತಜ್ಞರಿಂದ ಉಚಿತ ಜಾಗೃತಿ ಕಾರ್ಯಾಗಾರ ನಡೆಯಲಿದೆ.

ಆಸಕ್ತರು http://tinyurl.com/FREE-AWARENESS-WORKSHOP ಲಿಂಕ್ ಕ್ಲಿಕ್ ಮಾಡಿ ಅಥವಾ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಿ ಈ ಉಚಿತ ಕಾರ್ಯಾಗಾರಕ್ಕೆ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್ನ ಕಾರ್ಯದರ್ಶಿ ಹೆಮ್ಮಿಗೆ ಮೋಹನ್ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular