HomeKarnatakaJOB ALERT : ಆದರ್ಶ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

JOB ALERT : ಆದರ್ಶ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ.

ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ಒಟ್ಟು 469 ವಿದ್ಯಾರ್ಥಿಗಳಿದ್ದು, ಎನ್ಸಿಆರ್ಟಿ ಪಠ್ಯಕ್ರಮ ಹೊಂದಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾರ ಕಚೇರಿಗೆ ಭೇಟಿ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾರ ಮೊ:9740738762 ಗೆ ಸಂಪರ್ಕಿಸಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular