ತೋಟಗಾರಿಕೆ ನರ್ಸರಿ ಸರ್ಟಿಫಿಕೇಟ್ ಕೋರ್ಸ್’ ಗೆ ಅರ್ಜಿ ಆಹ್ವಾನ

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 30 ರಿಂದ ತೋಟಗಾರಿಕೆಯಲ್ಲಿ ನರ್ಸರಿ ಬಗ್ಗೆ ಮೂರು ತಿಂಗಳುಗಳ ಸರ್ಟಿಫಿಕೇಟ್ ಕೋರ್ಸ್ ನಡೆಸಲು ಉದ್ದೇಶಿಸಿದ್ದು, ಅರ್ಹ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸೆ. 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿವಿಯ ಸಹಾಯಕ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವಿಜ್ಞಾನಿಗಳಾದ ಡಾ. ಬಿ.ವಿ ಚಂಪ- 7338582371, ಡಾ. ಭರತ್ ಕುಮಾರ್ ಎಂ.ವಿ.-8277206549 ಮತ್ತು ಡಾ. ರವಿಶಂಕರ್ ಎಂ.ಪಾಟೀಲ್-9916426892 ಇವರುಗಳನ್ನು ಸಂಪರ್ಕಿಸುವುದು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read