Bravery Award : ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ : 2023-24 ನೇ ಸಾಲಿಗೆ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, Indian council for child welfare ನ್ಯೂವ ದೆಹಲಿ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಎಂದು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಜಿಯು ಜುಲೈ 1 ರಿಂದ ಸೆಪ್ಟೆಂಬರ್ 30 ರ ರೊಳಗೆ ಪ್ರಕರಣಗಳನ್ನು ನಡೆದಿರಬೇಕು. ಅಂಥÀವರು ಅರ್ಜಿ ಸಲ್ಲಿಸಬಹುದು ಆನ್-ಲೈನ್ ಮೂಲಕ www.iccw.co.in ಅಕ್ಟೋಬರ್ 15 ರ ಒಳಗಾಗಿ ಅರ್ಜಿ ಆಹ್ವಾನಿಸಿ ಪ್ರಸ್ತಾವನೆಗಳನ್ನು ಸಲ್ಲಿಸಲು ಕೊನೆಯದಿ ನಾಂಕವಾಗಿದ್ದು, ವಯಸ್ಸು 6 ರಿಂದ 18 ವರ್ಷ ಒಳಗಿನ ಆನ್-ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಂದ್ರಶೇಖರ ಪಾಟೀಲ್ ಕ್ರಿಡಾಂಗಣ ಎದುರುಗಡೆ, ಅಂಧ ಬಾಲಕರ ಸರ್ಕಾರಿ ಫ್ರೌಢ ಶಾಲೆ ಕಟ್ಟಡ, ಮೊದಲನೆ ಮಹಡಿ ಕಲಬುರಗಿ-585102 ದೂರವಾಣಿ ಸಂಖ್ಯೆ:- 08472-228659 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read