
ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕ್ರತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು ಆ.31 ರೊಳಗೆ ಅರ್ಜಿಯನ್ನು ಆನ್ಲೈನ್ https://awards.gov.in ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

