
ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 20ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 4ನೇ ಮುಖ್ಯ ರಸ್ತೆ, 16ನೇ ಅಡ್ಡ ರಸ್ತೆ, ಸಂಪಂಗಿರಾಮನಗರ,ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ : 080- 22240449, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು ದೂರವಾಣಿ ಸಂಖ್ಯೆ: 080-28461351, ಮೊಬೈಲ್ ಸಂಖ್ಯೆ -9480843051.,ಬೆಂಗಳೂರು ದಕ್ಷಿಣ ತಾಲ್ಲೂಕು ದೂರವಾಣಿ ಸಂಖ್ಯೆ: 080-26711096, ಮೊಬೈಲ್ ಸಂಖ್ಯೆ 9480843050., ಬೆಂಗಳೂರು ಪೂರ್ವ ತಾಲ್ಲೂಕು ದೂರವಾಣಿ ಸಂಖ್ಯೆ: 080-29535045, ಮೊಬೈಲ್ ಸಂಖ್ಯೆ: 9480843049. ಹಾಗೂ ಆನೇಕಲ್ ತಾಲ್ಲೂಕು ದೂರವಾಣಿ ಸಂಖ್ಯೆ: 080-27859557, ಮೊಬೈಲ್ ಸಂಖ್ಯೆ: 9480843052 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

