
ಅರ್ಹತೆಯುಳ್ಳ ಭೂಸೇನೆಯ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಪತ್ರಿಕೆಯಲ್ಲಿ ಪ್ರಕಟಣೆವಾದ ದಿನದಿಂದ 40 ದಿನದೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು -560025 ಇಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-25589459 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

