HomeKarnatakaJOB ALERT : ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

JOB ALERT : ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ ಪದವಿ ಪೂರ್ವ ಕಾಲೇಜು, ಕಲಬುರಗಿ ಈ ಕಾಲೇಜಿನಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಆಡಳಿತ ಮಂಡಳಿ ನಿಗದಿಪಡಿಸಿದ ರಿಕ್ತಸ್ಥಾನ-8ರ ಸಾಮಾನ್ಯ ಅಂಗವಿಕಲ (ದೃಷ್ಟಿಮಾಂದ್ಯ) ಅಭ್ಯರ್ಥಿಯನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿರುವುದರಿಂದ ಜಿಲ್ಲೆಯಲ್ಲಿ ಇರುವ ಈ ಹುದ್ದೆಗೆ ಅರ್ಹ ಅಂಗವಿಕಲ ದೃಷ್ಟಿದೋಷವಿರುವ ಅಭ್ಯರ್ಥಿಗಳು ನೇರವಾಗಿ ಅಧ್ಯಕ್ಷರು/ ಕಾರ್ಯದರ್ಶಿಗಳು ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ ಪದವಿ ಪೂರ್ವ ಕಾಲೇಜು, ಕಲಬುರಗಿ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಮಡಿಕೇರಿ, ಕೊಡಗು ಜಿಲ್ಲೆ ಇವರ ದೂರವಾಣಿ ಸಂಖ್ಯೆ. 08272-295829ನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular