ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿಗೆ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, 2024-25 ನೇ ಸಾಲಿಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಆಂಗ್ಲ ಭಾಷಾ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. (ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುತ್ತದೆ).

ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ಶಾಲೆ ಶಾಲಾ ವಿಭಾಗ ಇಲ್ಲಿಗೆ ಆಂಗ್ಲ ಭಾಷೆ ಶಿಕ್ಷಕರು(01 ಹುದ್ದೆ) ಬಿಎ ಮತ್ತು ಬಿ.ಎಡ್ (ಇಂಗ್ಲೀಷ್) ವಿದ್ಯಾರ್ಹತೆ ಹೊಂದಿರಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ 08272 225528, 9686138688 ಹಾಗೂ ಪ್ರಾಂಶುಪಾಲರು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ,ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read