HomeKarnatakaಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ, ಜೈಲ್ ಸರ್ಕಲ್ ಶಿವಮೊಗ್ಗ, ದೂ.ಸಂ: 08182-276776 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular