
ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅ.10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ : 08182-249241 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

