BIG NEWS : ‘NMMS’ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿ ಅ.31 ರ ವರೆಗೆ ವಿಸ್ತರಣೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ NMMS ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:31.10.2025 ರವರೆಗೆ ವಿಸ್ತರಿಸಲಾಗಿದೆ.

ಈ ಸಂಬಂಧ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ), ಸಂಬಂಧಿಸಿದ ನೋಡಲ್ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ ಮಾಹಿತಿಯನ್ನು ನೀಡುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read