ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಮುದಾಯಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ.

ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ವಿವಿಧ ಸಾಲ ಸೌಲಭ್ಯ ಯೋಜನೆಗಳಡಿ ಸಹಾಯಧನಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದಾವಣಗೆರೆ ಜಿಲ್ಲಾ ವ್ಯವಸ್ಥಾಪಕಿ ರೂಪ ಎಸ್.ಟಿ. ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read