‘ಮೌಲಾನಾ ಅಜಾದ್’ ಮಾದರಿ ಶಾಲೆಯಲ್ಲಿ  6ನೇ ತರಗತಿ ಪ್ರವೇಶಾತಿಗಾಗಿ  ಅರ್ಜಿ ಆಹ್ವಾನ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಪ್ರವೇಶಕ್ಕಾಗಿ ಲಭ್ಯವಿರುತ್ತದೆ. ಮತ್ತು ಶೇ.50% ರಷ್ಟು ಹೆಣ್ಣು ಮಕ್ಕಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ಅಲ್ಪಸಂಖ್ಯಾತರ ಅಭ್ಯರ್ಥಿಗಳು ಮೇ.10 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhu services.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read