ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ ಜವಾಹರ ನವೋದಯ ವಿದ್ಯಾಲಯದ 6ನೇಯ ತರಗತಿಯ 2026-27 ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ವೆಬ್‍ಸೈಟ್ https://navodaya.gov.in ಮತ್ತು https://cbseitems.rcil.gov.in/nvs ಮೂಲಕ ಜುಲೈ 29, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9449224588, 9108389735, 7337766555, 9108389735 ಗೆ ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read