JOB ALERT : ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ, ಸ್ನಾತಕೋತ್ತರ ಕೇಂದ್ರಗಳಲ್ಲಿ ಮತ್ತು ಅಧೀನ ಮಹಾವಿದ್ಯಾಲಯಗಳಲ್ಲಿ ಸನ್ 2025-26ನೇ ಸಾಲಿಗೆ ಸ್ನಾತಕೋತ್ತರ ಪದವಿ ಕೋರ್ಸಗಳಿಗೆ ಖಾಲಿ ಹುದ್ದೆ ಅಥವಾ ಹೆಚ್ಚುವರಿ, ಸ್ವ-ಆರ್ಥಿಕ ಪದವಿ, ವಿಷಯಗಳ ಕಾರ್ಯಭಾರದ ಅಗತ್ಯತೆಗೆ ಅನುಗುಣವಾಗಿ ಬೋಧನೆ ಮಾಡಲು ಪೂರ್ಣಾವಧಿ, ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆಪ್ಟೆಂಬರ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಮೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಭಾಗಗಳ ಅಧ್ಯಕ್ಷರುಗಳು, ಆಡಳಿತಾಧಿಕಾರಿಗಳು, ಪ್ರಾಚಾರ್ಯರುಗಳನ್ನು ಖುದ್ದಾಗಿ ಅಥವಾ ಕ.ವಿ.ವಿ. ಅಂರ್ತಜಾಲ www.kud.ac.in ಮುಂಖಾತರ ಪಡೆಯಬಹುದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read