HomeLatest NewsJOB ALERT : ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

JOB ALERT : ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ನಗರದ ಕಂಟೋನ್‌ಮೆAಟ್‌ನ ಐಶ್ವರ್ಯ ಕಾಲೋನಿಯ(ಐಟಿಐ ಕ್ಯಾಂಪಸ್) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಸಂಸ್ಥೆಯಲ್ಲಿ ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೆಕ್ಯಾನಿಕಲ್, ಎಲೆಕ್ಟಾçನಿಕ್ಸ್, ಎಲೆಕ್ಟಿçಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಬಿಇ (ಬಿಟೆಕ್) ಅಥವಾ ಡಿಪ್ಲೋಮಾ ಅನುಭವವಿರುವ ತಲಾ ಒಬ್ಬ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9972320076, 9620057086 ಗೆ ಸಂಪರ್ಕಿಬಹುದು ಎಂದು ಸಂಸ್ಥೆಯ ಪ್ರಾಂಶುಪಾಲ ಮುತ್ತಣ್ಣ ಧರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular