HomeKarnataka'ಮದ್ಯಪಾನ' ಸಂಯಮ ಮಂಡಳಿಯಿಂದ ‘ಸಂಯಮ ಪ್ರಶಸ್ತಿ’ ಗೆ ಅರ್ಜಿ ಆಹ್ವಾನ

‘ಮದ್ಯಪಾನ’ ಸಂಯಮ ಮಂಡಳಿಯಿಂದ ‘ಸಂಯಮ ಪ್ರಶಸ್ತಿ’ ಗೆ ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ. ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಮೇಲ್ [email protected] ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular