HomeLatest Newsಗಮನಿಸಿ : 'ಬ್ಯಾಂಕಿಂಗ್' ಸೇರಿ ವಿವಿಧ ಹುದ್ದೆಗಳ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗಮನಿಸಿ : ‘ಬ್ಯಾಂಕಿಂಗ್’ ಸೇರಿ ವಿವಿಧ ಹುದ್ದೆಗಳ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿವಿಧ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು ಸೆಪ್ಟೆಂಬರ್, 20 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕುಲಸಚಿವರಾದ ಪ್ರೊ. ನವೀನ್ ಕುಮಾರ್ ಎಸ್.ಕೆ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular