HomeKarnatakaವಸತಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: 6 ನೇ ತರಗತಿ ಪ್ರವೇಶಕ್ಕೆ ಅರ್ಜಿ

ವಸತಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: 6 ನೇ ತರಗತಿ ಪ್ರವೇಶಕ್ಕೆ ಅರ್ಜಿ

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 2025-26ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಜನವರಿ 25, 2025 ರೊಳಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಅಥವಾ ಇಲಾಖೆಯ ವೆಬ್ಸೈಟ್ http://kea.kar.nic.in ಮತ್ತು http://kreis.kar.nic.in ಭೇಟಿ ನೀಡಬಹುದು ಎಂದು ಧಾರವಾಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular