HomeLatest NewsJOB ALERT : 192 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

JOB ALERT : 192 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು, ಧಾರವಾಡ ಜಿಲ್ಲೆ ಇವರ ಅನುಮೋದನೆಯಂತೆ, ಧಾರವಾಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ಹುಬ್ಬಳ್ಳಿ_ಧಾರವಾಡ (ಶಹರ) ದಲ್ಲಿ ಖಾಲಿ ಇರುವ ಒಟ್ಟು 192 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಜೂನ್ 21, 2025 ರೊಳಗಾಗಿ https://karnemakaone.kar.nic.in/abcd/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2440733 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular