ಕೊಪ್ಪಳ: ಮೀನುಗಾರಿಕೆ ಇಲಾಖೆ ಗಂಗಾವತಿ ಕಚೇರಿಯಿಂದ 2025-26 ನೇ ಸಾಲಿನ ರಾಜ್ಯ ವಲಯದ ಯೋಜನೆಗಳಡಿ ಸಹಾಯಧನ ನೀಡಲಾಗುತ್ತಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಕೆರೆ ಅಥವಾ ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಮೀನುಮರಿ ಪಾಲನಾ ಕೊಳಗಳಲ್ಲಿ ಮೀನುಮರಿಗಳನ್ನು ಪಾಲನೆ ಮಾಡಲು, ಮೀನುಮರಿಗಳನ್ನು ಖರೀದಿಸಿದಕ್ಕಾಗಿ ಸಹಾಯಧನ ನೀಡಲಾಗುವುದು ಹಾಗೂ ಮೀನುಗಾರಿಕೆ ಸಲಕರಣೆ ಕಿಟ್ ಗಳಿಗಾಗಿ ಮತ್ತು ಜಿಲ್ಲಾ ಪಂಚಾಯತ್ ಯೋಜನೆಯಡಿ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ, ಮೀನು ಮಾರುಕಟ್ಟೆ ಹೊಸದಾಗಿ ದ್ವಿಚಕ್ರ, ತ್ರಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯ ಹಾಗೂ ಶೈಕ್ಷಣಿಕ ತರಬೇತಿ ಮತ್ತು ಪ್ರದರ್ಶನಕ್ಕಾಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
You Might Also Like
TAGGED:ಮೀನುಗಾರಿಕೆ ಇಲಾಖೆ