ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ತಾಳೆ-ಬೆಳೆ ಬೆಳೆಯಲು ಆಸಕ್ತ ರೈತ ಭಾಂದವರಿಂದ 2025-26 ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ-ಬೆಳೆ ಯೋಜನೆಯಡಿ ತಾಳೆ-ಬೆಳೆ ಹೊಸ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಜೂನ್ 30, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಮತ್ತು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿರವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
You Might Also Like
TAGGED:ತಾಳೆ-ಬೆಳೆ