HomeJobsಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಒಟ್ಟು 15 ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಂ ಕ್ರಷ್ ಸಹಾಯಕಿಯರನ್ನು ಗೌರವಧನದ ಮೇರೆಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

 ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಯಲ್ಲಿ ಇಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಚಿತ್ರದುರ್ಗ – 577501 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular