HomeJobsಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ: ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ, ವಿಷಯಗಳ ಬೋಧನಾ ಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಯಲಬುರ್ಗಾದ ವಿಭಾಗಗಳಲ್ಲಿ ಅಗತ್ಯತೆಗನುಸಾರ ಬೋಧನಾ ಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ, ವಿಷಯಗಳ ಬೋಧನಾ ಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ವನ್ನು ನೋಡಬಹುದಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಪ್ರಭಾರಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular