ಅರೆಕಾಲಿಕ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ : ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಯಾಂತ್ರಿಕ ವಿಭಾಗ ಮತ್ತು ಗಣಕಯಂತ್ರ ವಿಭಾಗಗಳಲ್ಲಿ 4 ವರ್ಷಗಳ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9480773870 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read