HomeKarnatakaಸಮಾಜ ಕಲ್ಯಾಣ ಇಲಾಖೆ ; ಪ್ರತಿಷ್ಠಿತ ಶಾಲೆಗಳ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ; ಪ್ರತಿಷ್ಠಿತ ಶಾಲೆಗಳ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ :   ಸಮಾಜ ಕಲ್ಯಾಣ ಇಲಾಖೆಯು 2026-27 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ಆನ್‌ಲೈನ್ ಮುಖಾಂತರ ನೊಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಅಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಎಲ್ಲಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್ -1&2) ರವರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಮೇ 04 ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಎಲ್ಲಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್ -1&2) ರವರ ಕಚೇರಿಗಳನ್ನು ಹಾಗೂ ದೂ.ಸಂ.: 08182-249241 ನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀರ್ಥಹಳ್ಳಿ ; ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ : ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಏ.18 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ;.9448289508ನ್ನು ಸಂಪರ್ಕಿಸಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular