HomeLatest NewsJOB ALERT : ಬೆಂಗಳೂರಿನಲ್ಲಿ ಗೃಹರಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

JOB ALERT : ಬೆಂಗಳೂರಿನಲ್ಲಿ ಗೃಹರಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ಉತ್ತರ ಜಿಲ್ಲಾ ಗೃಹರಕ್ಷಕ ದಳ ಸ್ವಯಂ ಸೇವಕ ಗೃಹರಕ್ಷಕರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

ಎಸ್.ಎಸ್.ಎಲ್.ಸಿ ಪಾಸಾದವರು 20 ರಿಂದ 50 ವರ್ಷಗಳ ವಯೋಮಿತಿ ಒಳಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಸಮಾದೇಷ್ಟರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಅಗ್ನಿಶಾಮಕ ಠಾಣೆ, ರಾಜಾಜಿನಗರ, ಬೆಂಗಳೂರು ಇಲ್ಲಿ ಭೇಟಿ ನೀಡಿ ಉಚಿತವಾಗಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 080-23142852 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular