ಸಮನ್ವಯ ಶಿಕ್ಷಣ ಯೋಜನೆಯಾಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 52 ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ವಾರದಲ್ಲಿ ಮೂರು ದಿನ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ವಿದ್ಯಾರ್ಹತೆ (ಡಿ.ಪಿ.ಟಿ&ಬಿ.ಪಿ.ಟಿ) ಹೊಂದಿರುವ ವ್ಯಕ್ತಿಗಳಿಂದ ತಾತ್ಕಾಲಿಕವಾಗಿ ನೇಮಕಾತಿ ಮಾಡಿಳ್ಳುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ, ತತ್ಸಬಂಧ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಇದೇ ಜುಲೈ 28ರೊಳಗೆ ತಮ್ಮ ಪೂರ್ಣ ಮಾಹಿತಿಯೊಂದಿಗೆ ಚಿತ್ರದುರ್ಗ ಬಿಆರ್‍ಸಿ ಅವರಿಗೆ ಮಾಹಿತಿ ನೀಡಬೇಕು ಎಂದು ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
You Might Also Like
TAGGED:ಫೀಜಿಯೋಥೆರಪಿಸ್ಟ್