HomeKarnatakaBIG NEWS : 'IAS' ಮತ್ತು 'KAS' ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

BIG NEWS : ‘IAS’ ಮತ್ತು ‘KAS’ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಏ.02 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 04.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಬಿ ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular