
ಆಸಕ್ತ ಯಾತ್ರಾರ್ಥಿಗಳು www.sw.kar.nic.in ವೆಬ್ ಸೈಟ್ ನಲ್ಲಿ ಆಕ್ಟೋಬರ್ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು -70 ಅಥವಾ ದೂರವಾಣಿ ಸಂಖ್ಯೆ 080-26711096 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

