HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 25 ಸಾವಿರ ರೂ. ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 25 ಸಾವಿರ ರೂ. ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ 25,000 ರೂ. ಗಳಂತೆ ಶಿಷ್ಯ ವೇತನ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 14 ಕೊನೆಯ ದಿನವಾಗಿರುತ್ತದೆ. ಆಯಾ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆಯಬಹುದೆಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular